KSPDO B GRADE

ಸಂಘ / Association
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು
Karnataka State PDO B-Grade Upgradation Association (R), Bengaluru
ನೋಂದಣಿ ಸಂಖ್ಯೆ: DRB4/SOR/420/2023-24
Registration Number: DRB4/SOR/420/2023-24
ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ
Registered under Karnataka Co-operative Societies Act, 1960
ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ
State President: Sri Ramesh Nadageri
ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್
State Vice-President: Sri Jayagouda Patil
ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ
Women Vice-President: Smt. Sridevi Madiwalar

Live

MENU BAR

ಜಿಲ್ಲಾಧ್ಯಕ್ಷರು
1. ಬೆಂಗಳೂರು ನಗರ: ಶ್ರೀ ಧನಂಜಯ್ [ಬೆಂಗಳೂರು ವಿಭಾಗ]
2. ಬೆಂಗಳೂರು ಗ್ರಾಮಾಂತರ: ಶ್ರೀ ಸತೀಶ್ [ಬೆಂಗಳೂರು ವಿಭಾಗ]
3. ರಾಮನಗರ: ಶ್ರೀ ರವಿ.ಎನ್ [ಬೆಂಗಳೂರು ವಿಭಾಗ]
4. ಕೋಲಾರ: ಶ್ರೀ ಮೊಹನ್ ಕುಮಾರ್ [ಬೆಂಗಳೂರು ವಿಭಾಗ]
5. ಚಿಕ್ಕಬಳ್ಳಾಪೂರ: ಶ್ರೀ ಚಂದ್ರಶೇಖರ.G.W [ಬೆಂಗಳೂರು ವಿಭಾಗ]
6. ತುಮಕೂರು: ಶ್ರೀ ಜುಂಜೇಗೌಡ [ಬೆಂಗಳೂರು ವಿಭಾಗ]
7. ಶಿವಮೊಗ್ಗ: ಶ್ರೀ ಚಿದಾನಂದ [ಬೆಂಗಳೂರು ವಿಭಾಗ]
8. ದಾವಣಗೆರೆ: ಶ್ರೀ ಜಯಕುಮಾರ್‌ ಡಿ.ಆರ್ [ಬೆಂಗಳೂರು ವಿಭಾಗ]
9. ಚಿತ್ರದುರ್ಗ: ಶ್ರೀ ನಾಗರಾಜ ಜಿ [ಬೆಂಗಳೂರು ವಿಭಾಗ]
10. ಮೈಸೂರು: ಶ್ರೀ ಗೋಪಾಲ ಕೃಷ್ಣಾ [ಮೈಸೂರು ವಿಭಾಗ]
11. ಮಂಡ್ಯ: ಶ್ರೀ ಲವ. ಎನ್ [ಮೈಸೂರು ವಿಭಾಗ]
12. ಹಾಸನ: ಶ್ರೀ ಮಂಜುನಾಥ [ಮೈಸೂರು ವಿಭಾಗ]
13. ಚಾಮರಾಜನಗರ: ಶ್ರೀ ಸಿದ್ಧರಾಜು [ಮೈಸೂರು ವಿಭಾಗ]
14. ದಕ್ಷಿಣ ಕನ್ನಡ: ಶ್ರೀ ಮುತ್ತಪ್ಪ [ಮೈಸೂರು ವಿಭಾಗ]
15. ಉಡುಪಿ: ಶ್ರೀ ಗೀರಿಶ್ [ಮೈಸೂರು ವಿಭಾಗ]
16. ಚಿಕ್ಕಮಗಳೂರು: ಶ್ರೀ ವಿಶ್ವನಾಥಯ್ಯ [ಮೈಸೂರು ವಿಭಾಗ]
17. ಕೊಡಗು: ಶ್ರೀ ಪುಟ್ಟರಾಜು [ಮೈಸೂರು ವಿಭಾಗ]
18. ಬೆಳಗಾವಿ: ಶ್ರೀ ರವಿಕಾಂತ್ CM [ಬೆಳಗಾವಿ ವಿಭಾಗ]
19. ಧಾರವಾಡ: ಶ್ರೀ ಪರುಶುರಾಮ ಕವಲೂರು [ಬೆಳಗಾವಿ ವಿಭಾಗ]
20. ವಿಜಯಪುರ: ಶ್ರೀ ಬಸನಗೌಡ ಚೌದ್ರಿ [ಬೆಳಗಾವಿ ವಿಭಾಗ]
21. ಬಾಗಲಕೋಟೆ: ಶ್ರೀ ಸಿದ್ಧು ಬಿರದಾರ [ಬೆಳಗಾವಿ ವಿಭಾಗ]
22. ಗದಗ: ಶ್ರೀ ಸಂತೋಷ ಹೆಚ್‌ [ಬೆಳಗಾವಿ ವಿಭಾಗ]
23. ಹಾವೇರಿ: ಶ್ರೀ ಭೋಜರಾಜ [ಬೆಳಗಾವಿ ವಿಭಾಗ]
24. ಉತ್ತರ ಕನ್ನಡ: ಶ್ರೀ ಗೀರಿಶ್ [ಬೆಳಗಾವಿ ವಿಭಾಗ]
25. ಕಲಬುರ್ಗಿ: ಶ್ರೀ ರಾಜೇಶ್ವರಿ ಸಾಹು [ಕಲಬುರ್ಗಿ ವಿಭಾಗ]
26. ಬೀದರ್: ಶ್ರೀ ಚಂದ್ರಶೇಖರ ಬನ್ನಾಳೆ [ಕಲಬುರ್ಗಿ ವಿಭಾಗ]
27. ರಾಯಚೂರು: ಶ್ರೀ‌ ಸಿ.ಹೆಚ್ ಮುದಕಪ್ಪ [ಕಲಬುರ್ಗಿ ವಿಭಾಗ]
28. ಕೊಪ್ಪಳ: ಶ್ರೀ ವಿರೇಶ್.G.A [ಕಲಬುರ್ಗಿ ವಿಭಾಗ]
29. ಯಾದಗಿರಿ: ಶ್ರೀ ಮಲ್ಲಣ್ಣ ಮಾಳೂರು [ಕಲಬುರ್ಗಿ ವಿಭಾಗ]
31. ವಿಜಯನಗರ: ಶ್ರೀ ನವೀನಕುಮಾರ್ ಆರ್‌ ಡಿ [ಕಲಬುರ್ಗಿ ವಿಭಾಗ]

Search This Blog

15 March 2026

NOC ನೀಡುವ ಮುನ್ನ ಯೋಚಿಸಿ?

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (PDO) ಗಮನಕ್ಕೆ

NOC ನೀಡುತ್ತಿದ್ದಿರಾ? ಹಾಗದ್ರೆ ಇದನ್ನು ಗಮನಿಸಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ದಿಮೆ ಅಥವಾ ಇತರ ಚಟುವಟಿಕೆಗಳಿಗೆ NOC ನೀಡುವಾಗ ಅತ್ಯಂತ ಜಾಗರೂಕರಾಗಿರಬೇಕು. ಒಮ್ಮೆ ನೀಡಿದ NOC ಭವಿಷ್ಯದಲ್ಲಿ ಕಾನೂನು ಸಂಘರ್ಷಕ್ಕೆ ಕಾರಣವಾಗಬಹುದು.

PDO ವಹಿಸಬೇಕಾದ ಪ್ರಮುಖ ಕ್ರಮಗಳು:

೧. ದಾಖಲೆಗಳ ಸಮಗ್ರ ಪರಿಶೀಲನೆ
  • ✔
    ಜಾಗದ ಮಾಲೀಕತ್ವ: ಪಹಣಿ (RTC), ಕ್ರಯ ಪತ್ರ ಅಥವಾ ಬಾಡಿಗೆ ಕರಾರು ಪತ್ರ.
  • ✔
    ಭೂ ಪರಿವರ್ತನೆ: ಜಿಲ್ಲಾಧಿಕಾರಿಗಳಿಂದ ಕೃಷಿಯೇತರ ಉದ್ದೇಶಕ್ಕೆ (NA) ಪರವಾನಗಿ ಪಡೆದಿದ್ದಾರೆಯೇ?
  • ✔
    ನಕ್ಷೆ ಅನುಮೋದನೆ: ಉದ್ದಿಮೆ ಸ್ಥಾಪಿಸುವ ಕಟ್ಟಡದ ನೀಲಿನಕ್ಷೆ (Blue Print).
೨. ಸ್ಥಳ ಪರಿಶೀಲನೆ (Spot Inspection)
  • ✔
    ಜನವಸತಿ ಪ್ರದೇಶ: ಮನೆಗಳು, ಶಾಲೆಗಳು ಅಥವಾ ಆಸ್ಪತ್ರೆಗಳಿಗೆ ಇರುವ ಅಂತರ ಗಮನಿಸಿ.
  • ✔
    ಪರಿಸರ ಕಾಳಜಿ: ತ್ಯಾಜ್ಯ ನೀರು ನೀರಿನ ಮೂಲಗಳಿಗೆ ಸೇರುತ್ತದೆಯೇ ಎಂದು ಪರೀಕ್ಷಿಸಿ.
  • ✔
    ರಸ್ತೆ ಸಂಪರ್ಕ: ಭಾರೀ ವಾಹನಗಳ ಸಂಚಾರಕ್ಕೆ ರಸ್ತೆ ಸೌಕರ್ಯವಿದೆಯೇ?
೩. ಅಂತರ-ಇಲಾಖಾ ಸಮನ್ವಯ

ಅಪಾಯಕಾರಿ (D&O) ಉದ್ದಿಮೆಗಳಾಗಿದ್ದರೆ ಈ ವರದಿಗಳು ಕಡ್ಡಾಯ:

  • ✔
    KSPCB: ಮಾಲಿನ್ಯ ನಿಯಂತ್ರಣ ಮಂಡಳಿಯ ಸಮ್ಮತಿ ಪತ್ರ.
  • ✔
    ಆರೋಗ್ಯ ಇಲಾಖೆ: ತಾಲ್ಲೂಕು ಆರೋಗ್ಯ ಅಧಿಕಾರಿಯವರ (THO) ವರದಿ.
  • ✔
    ಅಗ್ನಿಶಾಮಕ ದಳ: ಅಗ್ನಿ ಸುರಕ್ಷತೆಯ ಪ್ರಮಾಣಪತ್ರ.
೪. ಸಾರ್ವಜನಿಕ ಆಕ್ಷೇಪಣೆ & ೫. ಸಭೆಯ ನಿರ್ಣಯ
  • ✔
    ಪಂಚಾಯಿತಿ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಣೆ ಹಾಕಿ 7-15 ದಿನಗಳ ಕಾಲಾವಕಾಶ ನೀಡಿ ಆಕ್ಷೇಪಣೆ ಆಹ್ವಾನಿಸಿ.
  • ✔
    ವಿಷಯವನ್ನು ಸಾಮಾನ್ಯ ಸಭೆಯ (General Body Meeting) ಮುಂದೆ ಇಟ್ಟು ನಿರ್ಣಯ ಕೈಗೊಳ್ಳಿ.
೬. ಷರತ್ತುಬದ್ಧ ಅನುಮತಿ (Conditional NOC)
"ಸಾರ್ವಜನಿಕ ದೂರು ಅಥವಾ ನಿಯಮ ಉಲ್ಲಂಘನೆಯಾದಲ್ಲಿ ಮುನ್ಸೂಚನೆ ಇಲ್ಲದೆ NOC ರದ್ದುಪಡಿಸಲಾಗುವುದು." "ಕೇವಲ ಅರ್ಜಿ ಸಲ್ಲಿಸಿದ ಉದ್ದೇಶಕ್ಕೆ ಮಾತ್ರ ಜಾಗ ಬಳಸಬೇಕು." "ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮ ಕೈಗೊಳ್ಳಬೇಕು."

No comments:

Post a Comment