KSPDO B GRADE

ಸಂಘ / Association
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು
Karnataka State PDO B-Grade Upgradation Association (R), Bengaluru
ನೋಂದಣಿ ಸಂಖ್ಯೆ: DRB4/SOR/420/2023-24
Registration Number: DRB4/SOR/420/2023-24
ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ
Registered under Karnataka Co-operative Societies Act, 1960
ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ
State President: Sri Ramesh Nadageri
ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್
State Vice-President: Sri Jayagouda Patil
ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ
Women Vice-President: Smt. Sridevi Madiwalar

Live

MENU BAR

ಜಿಲ್ಲಾಧ್ಯಕ್ಷರು
1. ಬೆಂಗಳೂರು ನಗರ: ಶ್ರೀ ಧನಂಜಯ್ [ಬೆಂಗಳೂರು ವಿಭಾಗ]
2. ಬೆಂಗಳೂರು ಗ್ರಾಮಾಂತರ: ಶ್ರೀ ಸತೀಶ್ [ಬೆಂಗಳೂರು ವಿಭಾಗ]
3. ರಾಮನಗರ: ಶ್ರೀ ರವಿ.ಎನ್ [ಬೆಂಗಳೂರು ವಿಭಾಗ]
4. ಕೋಲಾರ: ಶ್ರೀ ಮೊಹನ್ ಕುಮಾರ್ [ಬೆಂಗಳೂರು ವಿಭಾಗ]
5. ಚಿಕ್ಕಬಳ್ಳಾಪೂರ: ಶ್ರೀ ಚಂದ್ರಶೇಖರ.G.W [ಬೆಂಗಳೂರು ವಿಭಾಗ]
6. ತುಮಕೂರು: ಶ್ರೀ ಜುಂಜೇಗೌಡ [ಬೆಂಗಳೂರು ವಿಭಾಗ]
7. ಶಿವಮೊಗ್ಗ: ಶ್ರೀ ಚಿದಾನಂದ [ಬೆಂಗಳೂರು ವಿಭಾಗ]
8. ದಾವಣಗೆರೆ: ಶ್ರೀ ಜಯಕುಮಾರ್‌ ಡಿ.ಆರ್ [ಬೆಂಗಳೂರು ವಿಭಾಗ]
9. ಚಿತ್ರದುರ್ಗ: ಶ್ರೀ ನಾಗರಾಜ ಜಿ [ಬೆಂಗಳೂರು ವಿಭಾಗ]
10. ಮೈಸೂರು: ಶ್ರೀ ಗೋಪಾಲ ಕೃಷ್ಣಾ [ಮೈಸೂರು ವಿಭಾಗ]
11. ಮಂಡ್ಯ: ಶ್ರೀ ಲವ. ಎನ್ [ಮೈಸೂರು ವಿಭಾಗ]
12. ಹಾಸನ: ಶ್ರೀ ಮಂಜುನಾಥ [ಮೈಸೂರು ವಿಭಾಗ]
13. ಚಾಮರಾಜನಗರ: ಶ್ರೀ ಸಿದ್ಧರಾಜು [ಮೈಸೂರು ವಿಭಾಗ]
14. ದಕ್ಷಿಣ ಕನ್ನಡ: ಶ್ರೀ ಮುತ್ತಪ್ಪ [ಮೈಸೂರು ವಿಭಾಗ]
15. ಉಡುಪಿ: ಶ್ರೀ ಗೀರಿಶ್ [ಮೈಸೂರು ವಿಭಾಗ]
16. ಚಿಕ್ಕಮಗಳೂರು: ಶ್ರೀ ವಿಶ್ವನಾಥಯ್ಯ [ಮೈಸೂರು ವಿಭಾಗ]
17. ಕೊಡಗು: ಶ್ರೀ ಪುಟ್ಟರಾಜು [ಮೈಸೂರು ವಿಭಾಗ]
18. ಬೆಳಗಾವಿ: ಶ್ರೀ ರವಿಕಾಂತ್ CM [ಬೆಳಗಾವಿ ವಿಭಾಗ]
19. ಧಾರವಾಡ: ಶ್ರೀ ಪರುಶುರಾಮ ಕವಲೂರು [ಬೆಳಗಾವಿ ವಿಭಾಗ]
20. ವಿಜಯಪುರ: ಶ್ರೀ ಬಸನಗೌಡ ಚೌದ್ರಿ [ಬೆಳಗಾವಿ ವಿಭಾಗ]
21. ಬಾಗಲಕೋಟೆ: ಶ್ರೀ ಸಿದ್ಧು ಬಿರದಾರ [ಬೆಳಗಾವಿ ವಿಭಾಗ]
22. ಗದಗ: ಶ್ರೀ ಸಂತೋಷ ಹೆಚ್‌ [ಬೆಳಗಾವಿ ವಿಭಾಗ]
23. ಹಾವೇರಿ: ಶ್ರೀ ಭೋಜರಾಜ [ಬೆಳಗಾವಿ ವಿಭಾಗ]
24. ಉತ್ತರ ಕನ್ನಡ: ಶ್ರೀ ಗೀರಿಶ್ [ಬೆಳಗಾವಿ ವಿಭಾಗ]
25. ಕಲಬುರ್ಗಿ: ಶ್ರೀ ರಾಜೇಶ್ವರಿ ಸಾಹು [ಕಲಬುರ್ಗಿ ವಿಭಾಗ]
26. ಬೀದರ್: ಶ್ರೀ ಚಂದ್ರಶೇಖರ ಬನ್ನಾಳೆ [ಕಲಬುರ್ಗಿ ವಿಭಾಗ]
27. ರಾಯಚೂರು: ಶ್ರೀ‌ ಸಿ.ಹೆಚ್ ಮುದಕಪ್ಪ [ಕಲಬುರ್ಗಿ ವಿಭಾಗ]
28. ಕೊಪ್ಪಳ: ಶ್ರೀ ವಿರೇಶ್.G.A [ಕಲಬುರ್ಗಿ ವಿಭಾಗ]
29. ಯಾದಗಿರಿ: ಶ್ರೀ ಮಲ್ಲಣ್ಣ ಮಾಳೂರು [ಕಲಬುರ್ಗಿ ವಿಭಾಗ]
31. ವಿಜಯನಗರ: ಶ್ರೀ ನವೀನಕುಮಾರ್ ಆರ್‌ ಡಿ [ಕಲಬುರ್ಗಿ ವಿಭಾಗ]

Search This Blog

17 April 2026

2026-27ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು: ಏಪ್ರಿಲ್ 17, 2026: ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು 2026-27ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO), ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2, ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಕೌನ್ಸೆಲಿಂಗ್ ಮೂಲಕ ನಡೆಸಲು ನಿರ್ದೇಶಿಸಿದೆ.
 
ಏನು ಹೇಳುತ್ತದೆ ಸುತ್ತೋಲೆ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು (ಆಡಳಿತ-1) ಹೊರಡಿಸಿದ ಸಂಖ್ಯೆ ಕೆಪಿಆರ್‌ಸಿ-ಜಿಪಿಎ/ಪಿಡಿಒ/61/2026 ರ ಸುತ್ತೋಲೆಯ ಪ್ರಕಾರ, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆ ಹೆಚ್ಚಿಸುವ ಉದ್ದೇಶದಿಂದ ಈ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.

ಗಡುವು ನಿಗದಿ
ಸಂಬಂಧಿತ ಅಧಿಕಾರಿಗಳು ನಮೂನೆ-1, 2, 3 ಮತ್ತು 4ರಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ದಿನಾಂಕ: 22 ಏಪ್ರಿಲ್ 2026ರ ಒಳಗೆ Soft Copy ಮತ್ತು Hard Copy ಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯಕ್ಕೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಹಿನ್ನೆಲೆ
ಸರ್ಕಾರದ ಆದೇಶ ಸಂಖ್ಯೆ ಕೆಪಿಆರ್‌ಸಿ-ಎಂಬಿಎಸ್‌ಎಸ್/125/2024, ದಿನಾಂಕ 25.06.2024ರ ಆದೇಶದ ಅನ್ವಯ 2024-25ನೇ ಸಾಲಿನಿಂದಲೂ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಅದೇ ಮಾದರಿಯಲ್ಲಿ ಈ ವರ್ಷವೂ ಪ್ರಕ್ರಿಯೆ ಮುಂದುವರಿಯಲಿದೆ.

ಮೂಲ: ಕರ್ನಾಟಕ ಪಂ.ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ, ಬೆಂಗಳೂರು.*

No comments:

Post a Comment