KSPDO B GRADE

ಸಂಘ / Association
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು
Karnataka State PDO B-Grade Upgradation Association (R), Bengaluru
ನೋಂದಣಿ ಸಂಖ್ಯೆ: DRB4/SOR/420/2023-24
Registration Number: DRB4/SOR/420/2023-24
ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ
Registered under Karnataka Co-operative Societies Act, 1960
ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ
State President: Sri Ramesh Nadageri
ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್
State Vice-President: Sri Jayagouda Patil
ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ
Women Vice-President: Smt. Sridevi Madiwalar

Live

MENU BAR

ಜಿಲ್ಲಾಧ್ಯಕ್ಷರು
1. ಬೆಂಗಳೂರು ನಗರ: ಶ್ರೀ ಧನಂಜಯ್ [ಬೆಂಗಳೂರು ವಿಭಾಗ]
2. ಬೆಂಗಳೂರು ಗ್ರಾಮಾಂತರ: ಶ್ರೀ ಸತೀಶ್ [ಬೆಂಗಳೂರು ವಿಭಾಗ]
3. ರಾಮನಗರ: ಶ್ರೀ ರವಿ.ಎನ್ [ಬೆಂಗಳೂರು ವಿಭಾಗ]
4. ಕೋಲಾರ: ಶ್ರೀ ಮೊಹನ್ ಕುಮಾರ್ [ಬೆಂಗಳೂರು ವಿಭಾಗ]
5. ಚಿಕ್ಕಬಳ್ಳಾಪೂರ: ಶ್ರೀ ಚಂದ್ರಶೇಖರ.G.W [ಬೆಂಗಳೂರು ವಿಭಾಗ]
6. ತುಮಕೂರು: ಶ್ರೀ ಜುಂಜೇಗೌಡ [ಬೆಂಗಳೂರು ವಿಭಾಗ]
7. ಶಿವಮೊಗ್ಗ: ಶ್ರೀ ಚಿದಾನಂದ [ಬೆಂಗಳೂರು ವಿಭಾಗ]
8. ದಾವಣಗೆರೆ: ಶ್ರೀ ಜಯಕುಮಾರ್‌ ಡಿ.ಆರ್ [ಬೆಂಗಳೂರು ವಿಭಾಗ]
9. ಚಿತ್ರದುರ್ಗ: ಶ್ರೀ ನಾಗರಾಜ ಜಿ [ಬೆಂಗಳೂರು ವಿಭಾಗ]
10. ಮೈಸೂರು: ಶ್ರೀ ಗೋಪಾಲ ಕೃಷ್ಣಾ [ಮೈಸೂರು ವಿಭಾಗ]
11. ಮಂಡ್ಯ: ಶ್ರೀ ಲವ. ಎನ್ [ಮೈಸೂರು ವಿಭಾಗ]
12. ಹಾಸನ: ಶ್ರೀ ಮಂಜುನಾಥ [ಮೈಸೂರು ವಿಭಾಗ]
13. ಚಾಮರಾಜನಗರ: ಶ್ರೀ ಸಿದ್ಧರಾಜು [ಮೈಸೂರು ವಿಭಾಗ]
14. ದಕ್ಷಿಣ ಕನ್ನಡ: ಶ್ರೀ ಮುತ್ತಪ್ಪ [ಮೈಸೂರು ವಿಭಾಗ]
15. ಉಡುಪಿ: ಶ್ರೀ ಗೀರಿಶ್ [ಮೈಸೂರು ವಿಭಾಗ]
16. ಚಿಕ್ಕಮಗಳೂರು: ಶ್ರೀ ವಿಶ್ವನಾಥಯ್ಯ [ಮೈಸೂರು ವಿಭಾಗ]
17. ಕೊಡಗು: ಶ್ರೀ ಪುಟ್ಟರಾಜು [ಮೈಸೂರು ವಿಭಾಗ]
18. ಬೆಳಗಾವಿ: ಶ್ರೀ ರವಿಕಾಂತ್ CM [ಬೆಳಗಾವಿ ವಿಭಾಗ]
19. ಧಾರವಾಡ: ಶ್ರೀ ಪರುಶುರಾಮ ಕವಲೂರು [ಬೆಳಗಾವಿ ವಿಭಾಗ]
20. ವಿಜಯಪುರ: ಶ್ರೀ ಬಸನಗೌಡ ಚೌದ್ರಿ [ಬೆಳಗಾವಿ ವಿಭಾಗ]
21. ಬಾಗಲಕೋಟೆ: ಶ್ರೀ ಸಿದ್ಧು ಬಿರದಾರ [ಬೆಳಗಾವಿ ವಿಭಾಗ]
22. ಗದಗ: ಶ್ರೀ ಸಂತೋಷ ಹೆಚ್‌ [ಬೆಳಗಾವಿ ವಿಭಾಗ]
23. ಹಾವೇರಿ: ಶ್ರೀ ಭೋಜರಾಜ [ಬೆಳಗಾವಿ ವಿಭಾಗ]
24. ಉತ್ತರ ಕನ್ನಡ: ಶ್ರೀ ಗೀರಿಶ್ [ಬೆಳಗಾವಿ ವಿಭಾಗ]
25. ಕಲಬುರ್ಗಿ: ಶ್ರೀ ರಾಜೇಶ್ವರಿ ಸಾಹು [ಕಲಬುರ್ಗಿ ವಿಭಾಗ]
26. ಬೀದರ್: ಶ್ರೀ ಚಂದ್ರಶೇಖರ ಬನ್ನಾಳೆ [ಕಲಬುರ್ಗಿ ವಿಭಾಗ]
27. ರಾಯಚೂರು: ಶ್ರೀ‌ ಸಿ.ಹೆಚ್ ಮುದಕಪ್ಪ [ಕಲಬುರ್ಗಿ ವಿಭಾಗ]
28. ಕೊಪ್ಪಳ: ಶ್ರೀ ವಿರೇಶ್.G.A [ಕಲಬುರ್ಗಿ ವಿಭಾಗ]
29. ಯಾದಗಿರಿ: ಶ್ರೀ ಮಲ್ಲಣ್ಣ ಮಾಳೂರು [ಕಲಬುರ್ಗಿ ವಿಭಾಗ]
31. ವಿಜಯನಗರ: ಶ್ರೀ ನವೀನಕುಮಾರ್ ಆರ್‌ ಡಿ [ಕಲಬುರ್ಗಿ ವಿಭಾಗ]

Search This Blog

09 May 2026

ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಂಥಪಾಲಕರ ಮಾಸಿಕ ವೇತನವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಪಾವತಿಸಲು RDPR ಇಲಾಖೆ ನಿರ್ಧಾರ.

ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನ ಇನ್ನುಮುಂದೆ DBT ಮೂಲಕ ಪಾವತಿ:ರಾಜ್ಯ ಸರ್ಕಾರ.


ಹಂತ 1: ಬ್ಯಾಂಕ್ ಸೀಡಿಂಗ್ ಸ್ಟೇಟಸ್ ಚೆಕ್ ಮಾಡುವುದು (UIDAI ಮೂಲಕ)

ವೇತನ ಪಾವತಿಗೂ ಮುಂಚೆ ನಿಮ್ಮ ಆಧಾರ್ ಕಾರ್ಡ್ ಯಾವುದಾದರೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆಯೇ ಎಂದು ತಿಳಿಯಲು ಈ ಕ್ರಮ ಅನುಸರಿಸಿ:

  1. UIDAI ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಭಾಷೆಯನ್ನು ಆಯ್ಕೆ ಮಾಡಿ

  2. 'My Aadhaar' ವಿಭಾಗದಲ್ಲಿ 'Bank Seeding Status' ಮೇಲೆ ಕ್ಲಿಕ್ ಮಾಡಿ 

  3. ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಎಂಟ್ರಿ ಮಾಡಿ, 'Login with OTP' ನೀಡಿ 

  4. ಮೊಬೈಲ್‌ಗೆ ಬಂದ ಓಟಿಪಿ ದಾಖಲಿಸಿ ಲಾಗಿನ್ ಆದ ನಂತರ, 'Bank Seeding Status' ಆಪ್ಷನ್ ನೋಡಿ.

  5. ಇಲ್ಲಿ ನಿಮ್ಮ ಆಧಾರ್ ಯಾವ ಬ್ಯಾಂಕ್‌ಗೆ ಮ್ಯಾಪ್ ಆಗಿದೆ ಎಂಬ ಮಾಹಿತಿ ಲಭ್ಯವಿರುತ್ತದೆ 

ಹಂತ 2: NPCI ಮ್ಯಾಪಿಂಗ್ ಸ್ಟೇಟಸ್ ಪರಿಶೀಲನೆ

ನಿಮ್ಮ ವೇತನ ಬರುವ ಖಾತೆಗೆ (Salary Account) ಎನ್‌ಪಿಸಿಐ ಮ್ಯಾಪ್ ಆಗಿದೆಯೇ ಎಂದು ಖಚಿತಪಡಿಸಿಕೊಳ್ಳಲು:

  1. NPCI (National Payments Corporation of India) ವೆಬ್‌ಸೈಟ್‌ಗೆ ಹೋಗಿ.

  2. 'Consumer' ಮೆನುವಿನಲ್ಲಿ 'Bharat Aadhaar Seeding Enabler (BASE)' ಮೇಲೆ ಕ್ಲಿಕ್ ಮಾಡಿ 

  3. 'Aadhaar Mapped Status' ಆಯ್ಕೆ ಮಾಡಿ ನಿಮ್ಮ ಆಧಾರ್ ಸಂಖ್ಯೆ ಮತ್ತು ಓಟಿಪಿ ನೀಡಿ ಪರಿಶೀಲಿಸಿ ಮ್ಯಾಪಿಂಗ್ ಬದಲಾಯಿಸುವುದು ಅಥವಾ ಹೊಸದಾಗಿ ಮಾಡುವುದು

ಒಂದು ವೇಳೆ ನಿಮ್ಮ ವೇತನದ ಖಾತೆ ಬಿಟ್ಟು ಬೇರೆ ಖಾತೆಗೆ ಮ್ಯಾಪ್ ಆಗಿದ್ದರೆ ಅಥವಾ ಯಾವುದಕ್ಕೂ ಮ್ಯಾಪ್ ಆಗದಿದ್ದರೆ ಹೀಗೆ ಮಾಡಿ:

  • ಹೊಸದಾಗಿ ಮ್ಯಾಪ್ ಮಾಡಲು: 'Aadhaar Seeding/De-seeding' ಆಪ್ಷನ್‌ನಲ್ಲಿ ನಿಮ್ಮ ಆಧಾರ್ ಸಂಖ್ಯೆ ನೀಡಿ, 'Seeding' ಮತ್ತು 'Fresh Seeding' ಆಯ್ಕೆ ಮಾಡಿಕೊಂಡು ನಿಮ್ಮ ವೇತನದ ಬ್ಯಾಂಕ್ ಹೆಸರನ್ನು ಸೆಲೆಕ್ಟ್ ಮಾಡಿ

  • ಒಂದು ಬ್ಯಾಂಕ್‌ನಿಂದ ಇನ್ನೊಂದಕ್ಕೆ ಬದಲಾಯಿಸಲು: ನಿಮ್ಮ ಸ್ಟೇಟಸ್‌ನಲ್ಲಿ ಹಳೆಯ ಬ್ಯಾಂಕ್ ತೋರಿಸುತ್ತಿದ್ದರೆ, 'Movement from one bank to another' ಆಯ್ಕೆ ಮಾಡಿ ಹೊಸ ಬ್ಯಾಂಕ್ ಖಾತೆ ವಿವರ ನೀಡಿ ಸಬ್ಮಿಟ್ ಮಾಡಿ 

  • ನಂತರ ನಿಯಮ ಮತ್ತು ನಿಬಂಧನೆಗಳನ್ನು ಒಪ್ಪಿ (Agree & Continue), ಆಧಾರ್ ಓಟಿಪಿ ಮೂಲಕ ದೃಢೀಕರಿಸಿ 

ಗಮನಿಸಬೇಕಾದ ಅಂಶಗಳು:

  • ನಿಮ್ಮ ವೇತನ ಬರುವ ಖಾತೆಯನ್ನೇ ಎನ್‌ಪಿಸಿಐ ಮ್ಯಾಪಿಂಗ್‌ಗೆ ಬಳಸುವುದು ಕಡ್ಡಾಯ.

  • ಸರಿಯಾಗಿ ಮ್ಯಾಪಿಂಗ್ ಆಗಿದ್ದರೆ ಮಾತ್ರ ಡಿಬಿಟಿ ಮೂಲಕ ವೇತನ ಜಮೆಯಾಗುತ್ತದೆ.

  • ಪಂಚತಂತ್ರ 2.0 (Panchatantra 2.0) ಪೋರ್ಟಲ್‌ನಲ್ಲಿ ನಿಮ್ಮ ಹಾಜರಾತಿಯನ್ನು ನಿಯಮಿತವಾಗಿ ಪರಿಶೀಲಿಸಿ, ಗೈರುಹಾಜರಿಯಿದ್ದಲ್ಲಿ ರಜೆಗಳನ್ನು ನಮೂದಿಸಿ ವೇತನದ ಮೊತ್ತವನ್ನು ಸರಿಪಡಿಸಿಕೊಳ್ಳಿ


No comments:

Post a Comment