KSPDO B GRADE

ಸಂಘ / Association
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು
Karnataka State PDO B-Grade Upgradation Association (R), Bengaluru
ನೋಂದಣಿ ಸಂಖ್ಯೆ: DRB4/SOR/420/2023-24
Registration Number: DRB4/SOR/420/2023-24
ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ
Registered under Karnataka Co-operative Societies Act, 1960
ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ
State President: Sri Ramesh Nadageri
ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್
State Vice-President: Sri Jayagouda Patil
ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ
Women Vice-President: Smt. Sridevi Madiwalar

Live

MENU BAR

ಜಿಲ್ಲಾಧ್ಯಕ್ಷರು
1. ಬೆಂಗಳೂರು ನಗರ: ಶ್ರೀ ಧನಂಜಯ್ [ಬೆಂಗಳೂರು ವಿಭಾಗ]
2. ಬೆಂಗಳೂರು ಗ್ರಾಮಾಂತರ: ಶ್ರೀ ಸತೀಶ್ [ಬೆಂಗಳೂರು ವಿಭಾಗ]
3. ರಾಮನಗರ: ಶ್ರೀ ರವಿ.ಎನ್ [ಬೆಂಗಳೂರು ವಿಭಾಗ]
4. ಕೋಲಾರ: ಶ್ರೀ ಮೊಹನ್ ಕುಮಾರ್ [ಬೆಂಗಳೂರು ವಿಭಾಗ]
5. ಚಿಕ್ಕಬಳ್ಳಾಪೂರ: ಶ್ರೀ ಚಂದ್ರಶೇಖರ.G.W [ಬೆಂಗಳೂರು ವಿಭಾಗ]
6. ತುಮಕೂರು: ಶ್ರೀ ಜುಂಜೇಗೌಡ [ಬೆಂಗಳೂರು ವಿಭಾಗ]
7. ಶಿವಮೊಗ್ಗ: ಶ್ರೀ ಚಿದಾನಂದ [ಬೆಂಗಳೂರು ವಿಭಾಗ]
8. ದಾವಣಗೆರೆ: ಶ್ರೀ ಜಯಕುಮಾರ್‌ ಡಿ.ಆರ್ [ಬೆಂಗಳೂರು ವಿಭಾಗ]
9. ಚಿತ್ರದುರ್ಗ: ಶ್ರೀ ನಾಗರಾಜ ಜಿ [ಬೆಂಗಳೂರು ವಿಭಾಗ]
10. ಮೈಸೂರು: ಶ್ರೀ ಗೋಪಾಲ ಕೃಷ್ಣಾ [ಮೈಸೂರು ವಿಭಾಗ]
11. ಮಂಡ್ಯ: ಶ್ರೀ ಲವ. ಎನ್ [ಮೈಸೂರು ವಿಭಾಗ]
12. ಹಾಸನ: ಶ್ರೀ ಮಂಜುನಾಥ [ಮೈಸೂರು ವಿಭಾಗ]
13. ಚಾಮರಾಜನಗರ: ಶ್ರೀ ಸಿದ್ಧರಾಜು [ಮೈಸೂರು ವಿಭಾಗ]
14. ದಕ್ಷಿಣ ಕನ್ನಡ: ಶ್ರೀ ಮುತ್ತಪ್ಪ [ಮೈಸೂರು ವಿಭಾಗ]
15. ಉಡುಪಿ: ಶ್ರೀ ಗೀರಿಶ್ [ಮೈಸೂರು ವಿಭಾಗ]
16. ಚಿಕ್ಕಮಗಳೂರು: ಶ್ರೀ ವಿಶ್ವನಾಥಯ್ಯ [ಮೈಸೂರು ವಿಭಾಗ]
17. ಕೊಡಗು: ಶ್ರೀ ಪುಟ್ಟರಾಜು [ಮೈಸೂರು ವಿಭಾಗ]
18. ಬೆಳಗಾವಿ: ಶ್ರೀ ರವಿಕಾಂತ್ CM [ಬೆಳಗಾವಿ ವಿಭಾಗ]
19. ಧಾರವಾಡ: ಶ್ರೀ ಪರುಶುರಾಮ ಕವಲೂರು [ಬೆಳಗಾವಿ ವಿಭಾಗ]
20. ವಿಜಯಪುರ: ಶ್ರೀ ಬಸನಗೌಡ ಚೌದ್ರಿ [ಬೆಳಗಾವಿ ವಿಭಾಗ]
21. ಬಾಗಲಕೋಟೆ: ಶ್ರೀ ಸಿದ್ಧು ಬಿರದಾರ [ಬೆಳಗಾವಿ ವಿಭಾಗ]
22. ಗದಗ: ಶ್ರೀ ಸಂತೋಷ ಹೆಚ್‌ [ಬೆಳಗಾವಿ ವಿಭಾಗ]
23. ಹಾವೇರಿ: ಶ್ರೀ ಭೋಜರಾಜ [ಬೆಳಗಾವಿ ವಿಭಾಗ]
24. ಉತ್ತರ ಕನ್ನಡ: ಶ್ರೀ ಗೀರಿಶ್ [ಬೆಳಗಾವಿ ವಿಭಾಗ]
25. ಕಲಬುರ್ಗಿ: ಶ್ರೀ ರಾಜೇಶ್ವರಿ ಸಾಹು [ಕಲಬುರ್ಗಿ ವಿಭಾಗ]
26. ಬೀದರ್: ಶ್ರೀ ಚಂದ್ರಶೇಖರ ಬನ್ನಾಳೆ [ಕಲಬುರ್ಗಿ ವಿಭಾಗ]
27. ರಾಯಚೂರು: ಶ್ರೀ‌ ಸಿ.ಹೆಚ್ ಮುದಕಪ್ಪ [ಕಲಬುರ್ಗಿ ವಿಭಾಗ]
28. ಕೊಪ್ಪಳ: ಶ್ರೀ ವಿರೇಶ್.G.A [ಕಲಬುರ್ಗಿ ವಿಭಾಗ]
29. ಯಾದಗಿರಿ: ಶ್ರೀ ಮಲ್ಲಣ್ಣ ಮಾಳೂರು [ಕಲಬುರ್ಗಿ ವಿಭಾಗ]
31. ವಿಜಯನಗರ: ಶ್ರೀ ನವೀನಕುಮಾರ್ ಆರ್‌ ಡಿ [ಕಲಬುರ್ಗಿ ವಿಭಾಗ]

Search This Blog

16 August 2026

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮ್ಯಾನ್‌ಹೋಲ್ ಸ್ವಚ್ಛಗೊಳಿಸುವ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ: ₹1 ಕೋಟಿ ಅನುದಾನ ಮೀಸಲು

ಬೆಂಗಳೂರು, ಮಾರ್ಚ್ 2026: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಮೃತಪಟ್ಟ ಸ್ವಚ್ಛತಾಗಾರರ ಅವಲಂಬಿತರಿಗೆ ನ್ಯಾಯಾಲಯದ ತೀರ್ಪಿನಂತೆ ಪರಿಹಾರಧನ ವಿತರಿಸಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಕರ್ನಾಟಕ ರಾಜ್ಯ ಪಿಡಿಒ ಬಿ ಗ್ರೇಡ್‌ ಹುದ್ದೆ ಉನ್ನತೀಕರಣ ಸಂಘ(ರಿ) ಬೆಂಗಳೂರು

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಆದೇಶ ಸಂಖ್ಯೆ: RDPR 161 GPA 2026, ದಿನಾಂಕ 03-03-2026ರಂತೆ, ಗ್ರಾಮ ಪಂಚಾಯಿತಿ ನಿಧಿ ಲಭ್ಯವಿಲ್ಲದ ಪಂಚಾಯಿತಿಗಳಲ್ಲಿ ತುರ್ತಾಗಿ ಪರಿಹಾರಧನ ಪಾವತಿಸಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಮೂಲಕ ₹100 ಲಕ್ಷ (₹1 ಕೋಟಿ) ಅನುದಾನವನ್ನು ಮೀಸಲಿಡಲು ಆದೇಶಿಸಲಾಗಿದೆ.


ಪರಿಹಾರ ಮೊತ್ತ ಹೆಚ್ಚಳ (ಕರ್ನಾಟಕ ರಾಜ್ಯ ಪಿಡಿಒ ಬಿ ಗ್ರೇಡ್‌ ಹುದ್ದೆ ಉನ್ನತೀಕರಣ ಸಂಘ(ರಿ) ಬೆಂಗಳೂರು)

ಸರ್ಕಾರದ ಉಲ್ಲೇಖಿತ ಆದೇಶದ ಪ್ರಕಾರ, ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ನಿಂದ ಮೃತಪಟ್ಟ ಸ್ವಚ್ಛತಾಗಾರರ ಕುಟುಂಬದ ಅವಲಂಬಿತರಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ₹10 ಲಕ್ಷದಿಂದ ₹30 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಅಂಗವೈಕಲ್ಯಕ್ಕೆ ಒಳಗಾದವರಿಗೆ ಅಂಗವೈಕಲ್ಯದ ತೀವ್ರತೆಗೆ ಅನುಗುಣವಾಗಿ ಕನಿಷ್ಠ ₹10 ಲಕ್ಷ ಪರಿಹಾರ ನೀಡಬೇಕು. ಶಾಶ್ವತ ಅಂಗವೈಕಲ್ಯ ಉಂಟಾಗಿದ್ದು, ಸಂತ್ರಸ್ತರು ಆರ್ಥಿಕವಾಗಿ ಅಸಹಾಯಕರಾಗಿದ್ದರೆ ಕನಿಷ್ಠ ₹20 ಲಕ್ಷ ಪರಿಹಾರ ನೀಡುವಂತೆ ಸೂಚಿಸಲಾಗಿದೆ.

ಗ್ರಾಮ ಪಂಚಾಯಿತಿಗಳಿಂದಲೇ ಪರಿಹಾರ ಪಾವತಿ

ಗ್ರಾಮ ಪಂಚಾಯಿತಿ ನಿಧಿ ಲಭ್ಯವಿದ್ದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ನಿಧಿಯಿಂದಲೇ ಪರಿಹಾರ ಮೊತ್ತವನ್ನು ಭರಿಸಿ ಪಾವತಿಸಬೇಕು. ನಿಧಿ ಲಭ್ಯವಿಲ್ಲದ ಗ್ರಾಮ ಪಂಚಾಯಿತಿಗಳಿಗೆ ತುರ್ತು ಪರಿಹಾರ ಪಾವತಿಗಾಗಿ ಇಲಾಖೆಯ ಕ್ರಿಯಾ ಯೋಜನೆಯಲ್ಲಿ ಹೆಚ್ಚುವರಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಕೋರಲಾಗಿತ್ತು.

ಈ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇಂತಹ ದುರ್ಘಟನೆಗಳು ಸಂಭವಿಸಿದಾಗ ಸಂತ್ರಸ್ತ ಕುಟುಂಬಗಳಿಗೆ ವಿಳಂಬವಾಗದಂತೆ ಪರಿಹಾರ ಒದಗಿಸುವ ಉದ್ದೇಶದಿಂದ ₹1 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

ಸ್ವಚ್ಛತಾ ಕಾರ್ಮಿಕರ ಸುರಕ್ಷತೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ತ್ವರಿತ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ.

(ಕರ್ನಾಟಕ ರಾಜ್ಯ ಪಿಡಿಒ ಬಿ ಗ್ರೇಡ್‌ ಹುದ್ದೆ ಉನ್ನತೀಕರಣ ಸಂಘ(ರಿ) ಬೆಂಗಳೂರು)

No comments:

Post a Comment