KSPDO B GRADE

ಸಂಘ / Association
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು
Karnataka State PDO B-Grade Upgradation Association (R), Bengaluru
ನೋಂದಣಿ ಸಂಖ್ಯೆ: DRB4/SOR/420/2023-24
Registration Number: DRB4/SOR/420/2023-24
ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ
Registered under Karnataka Co-operative Societies Act, 1960
ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ
State President: Sri Ramesh Nadageri
ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್
State Vice-President: Sri Jayagouda Patil
ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ
Women Vice-President: Smt. Sridevi Madiwalar

Live

MENU BAR

ಜಿಲ್ಲಾಧ್ಯಕ್ಷರು
1. ಬೆಂಗಳೂರು ನಗರ: ಶ್ರೀ ಧನಂಜಯ್ [ಬೆಂಗಳೂರು ವಿಭಾಗ]
2. ಬೆಂಗಳೂರು ಗ್ರಾಮಾಂತರ: ಶ್ರೀ ಸತೀಶ್ [ಬೆಂಗಳೂರು ವಿಭಾಗ]
3. ರಾಮನಗರ: ಶ್ರೀ ರವಿ.ಎನ್ [ಬೆಂಗಳೂರು ವಿಭಾಗ]
4. ಕೋಲಾರ: ಶ್ರೀ ಮೊಹನ್ ಕುಮಾರ್ [ಬೆಂಗಳೂರು ವಿಭಾಗ]
5. ಚಿಕ್ಕಬಳ್ಳಾಪೂರ: ಶ್ರೀ ಚಂದ್ರಶೇಖರ.G.W [ಬೆಂಗಳೂರು ವಿಭಾಗ]
6. ತುಮಕೂರು: ಶ್ರೀ ಜುಂಜೇಗೌಡ [ಬೆಂಗಳೂರು ವಿಭಾಗ]
7. ಶಿವಮೊಗ್ಗ: ಶ್ರೀ ಚಿದಾನಂದ [ಬೆಂಗಳೂರು ವಿಭಾಗ]
8. ದಾವಣಗೆರೆ: ಶ್ರೀ ಜಯಕುಮಾರ್‌ ಡಿ.ಆರ್ [ಬೆಂಗಳೂರು ವಿಭಾಗ]
9. ಚಿತ್ರದುರ್ಗ: ಶ್ರೀ ನಾಗರಾಜ ಜಿ [ಬೆಂಗಳೂರು ವಿಭಾಗ]
10. ಮೈಸೂರು: ಶ್ರೀ ಗೋಪಾಲ ಕೃಷ್ಣಾ [ಮೈಸೂರು ವಿಭಾಗ]
11. ಮಂಡ್ಯ: ಶ್ರೀ ಲವ. ಎನ್ [ಮೈಸೂರು ವಿಭಾಗ]
12. ಹಾಸನ: ಶ್ರೀ ಮಂಜುನಾಥ [ಮೈಸೂರು ವಿಭಾಗ]
13. ಚಾಮರಾಜನಗರ: ಶ್ರೀ ಸಿದ್ಧರಾಜು [ಮೈಸೂರು ವಿಭಾಗ]
14. ದಕ್ಷಿಣ ಕನ್ನಡ: ಶ್ರೀ ಮುತ್ತಪ್ಪ [ಮೈಸೂರು ವಿಭಾಗ]
15. ಉಡುಪಿ: ಶ್ರೀ ಗೀರಿಶ್ [ಮೈಸೂರು ವಿಭಾಗ]
16. ಚಿಕ್ಕಮಗಳೂರು: ಶ್ರೀ ವಿಶ್ವನಾಥಯ್ಯ [ಮೈಸೂರು ವಿಭಾಗ]
17. ಕೊಡಗು: ಶ್ರೀ ಪುಟ್ಟರಾಜು [ಮೈಸೂರು ವಿಭಾಗ]
18. ಬೆಳಗಾವಿ: ಶ್ರೀ ರವಿಕಾಂತ್ CM [ಬೆಳಗಾವಿ ವಿಭಾಗ]
19. ಧಾರವಾಡ: ಶ್ರೀ ಪರುಶುರಾಮ ಕವಲೂರು [ಬೆಳಗಾವಿ ವಿಭಾಗ]
20. ವಿಜಯಪುರ: ಶ್ರೀ ಬಸನಗೌಡ ಚೌದ್ರಿ [ಬೆಳಗಾವಿ ವಿಭಾಗ]
21. ಬಾಗಲಕೋಟೆ: ಶ್ರೀ ಸಿದ್ಧು ಬಿರದಾರ [ಬೆಳಗಾವಿ ವಿಭಾಗ]
22. ಗದಗ: ಶ್ರೀ ಸಂತೋಷ ಹೆಚ್‌ [ಬೆಳಗಾವಿ ವಿಭಾಗ]
23. ಹಾವೇರಿ: ಶ್ರೀ ಭೋಜರಾಜ [ಬೆಳಗಾವಿ ವಿಭಾಗ]
24. ಉತ್ತರ ಕನ್ನಡ: ಶ್ರೀ ಗೀರಿಶ್ [ಬೆಳಗಾವಿ ವಿಭಾಗ]
25. ಕಲಬುರ್ಗಿ: ಶ್ರೀ ರಾಜೇಶ್ವರಿ ಸಾಹು [ಕಲಬುರ್ಗಿ ವಿಭಾಗ]
26. ಬೀದರ್: ಶ್ರೀ ಚಂದ್ರಶೇಖರ ಬನ್ನಾಳೆ [ಕಲಬುರ್ಗಿ ವಿಭಾಗ]
27. ರಾಯಚೂರು: ಶ್ರೀ‌ ಸಿ.ಹೆಚ್ ಮುದಕಪ್ಪ [ಕಲಬುರ್ಗಿ ವಿಭಾಗ]
28. ಕೊಪ್ಪಳ: ಶ್ರೀ ವಿರೇಶ್.G.A [ಕಲಬುರ್ಗಿ ವಿಭಾಗ]
29. ಯಾದಗಿರಿ: ಶ್ರೀ ಮಲ್ಲಣ್ಣ ಮಾಳೂರು [ಕಲಬುರ್ಗಿ ವಿಭಾಗ]
31. ವಿಜಯನಗರ: ಶ್ರೀ ನವೀನಕುಮಾರ್ ಆರ್‌ ಡಿ [ಕಲಬುರ್ಗಿ ವಿಭಾಗ]

Search This Blog

21 August 2026

ಸಾಮಾಜಿಕ ಭದ್ರತಾ ಪಿಂಚಣಿದಾರರಿಗೆ ಸರ್ಕಾರದ ಬಿಗ್ ರಿಲೀಫ್: ₹32,000 ದಿಂದ ₹1.20 ಲಕ್ಷದೊಳಗಿನ ಆದಾಯ ಹೊಂದಿರುವವರಿಗೂ ಇನ್ನುಮೂಂದೆ ಪಿಂಚಣಿ ಮುಂದುವರಿಕೆ

📌 ಮುಖ್ಯ ಮಾಹಿತಿ: 1.20ಲಕ್ಷಕ್ಕೆ ಆದಾಯ ಮಿತಿ ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಅರ್ಹ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಭೌತಿಕ ಪರಿಶೀಲನೆಯ ನಂತರ ₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಫಲಾನುಭವಿಗಳ ಪಿಂಚಣಿಯನ್ನು ಮುಂದಿನ ಆದೇಶದವರೆಗೆ ಮುಂದುವರೆಸಲು ಸರ್ಕಾರ ಆದೇಶ ಹೊರಡಿಸಿದೆ.

ಪ್ರಮುಖ ಅಂಶಗಳು:

  • ಸಂದೇಹಾಸ್ಪದ ಖಾತೆಗಳ ತಪಾಸಣೆ: ಕುಟುಂಬ ದತ್ತಾಂಶದ ಆಧಾರದ ಮೇಲೆ ರಾಜ್ಯದಲ್ಲಿ ಒಟ್ಟು 23,14,544 ಫಲಾನುಭವಿಗಳನ್ನು ಸಂದೇಹಾಸ್ಪದ ಪಟ್ಟಿಗೆ ಸೇರಿಸಿ, 'ಸಂಯೋಜನೆ' ಮೊಬೈಲ್ ಆ್ಯಪ್ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿತ್ತು.

  • ತಾತ್ಕಾಲಿಕ ಸ್ಥಗಿತ: ದಾಖಲೆ ನೀಡದ, ವಿಳಾಸದಲ್ಲಿ ಇಲ್ಲದ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸದ ಸುಮಾರು 18,06,032 ಫಲಾನುಭವಿಗಳ ಪಿಂಚಣಿಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

  • ಆದಾಯ ಮಿತಿ ಸಡಿಲಿಕೆ: ಪರಿಶೀಲನೆ ವೇಳೆ ಹಲವರ ವಾರ್ಷಿಕ ಆದಾಯ ₹32,000 ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗೆ ಇರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರ ನಿರ್ದೇಶನದಂತೆ ಈ ಆದಾಯ ಮಿತಿಯೊಳಗಿನ ಅರ್ಹರಿಗೆ ಪಿಂಚಣಿ ಮುಂದುವರಿಸಲು ನಿರ್ಧರಿಸಲಾಗಿದೆ.

  • ಅಧಿಕೃತ ಆದೇಶ: ಕಂದಾಯ ಇಲಾಖೆಯು ಅಧಿಕೃತ ಆದೇಶ (ಆರ್ ಡಿ/235/ಕೆಎಟಿ/ಎಸ್ ಎಸ್ ಪಿ/2026) ಹೊರಡಿಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ

No comments:

Post a Comment