KSPDO B GRADE

ಸಂಘ / Association
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು
Karnataka State PDO B-Grade Upgradation Association (R), Bengaluru
ನೋಂದಣಿ ಸಂಖ್ಯೆ: DRB4/SOR/420/2023-24
Registration Number: DRB4/SOR/420/2023-24
ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ
Registered under Karnataka Co-operative Societies Act, 1960
ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ
State President: Sri Ramesh Nadageri
ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್
State Vice-President: Sri Jayagouda Patil
ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ
Women Vice-President: Smt. Sridevi Madiwalar

Live

MENU BAR

ಜಿಲ್ಲಾಧ್ಯಕ್ಷರು
1. ಬೆಂಗಳೂರು ನಗರ: ಶ್ರೀ ಧನಂಜಯ್ [ಬೆಂಗಳೂರು ವಿಭಾಗ]
2. ಬೆಂಗಳೂರು ಗ್ರಾಮಾಂತರ: ಶ್ರೀ ಸತೀಶ್ [ಬೆಂಗಳೂರು ವಿಭಾಗ]
3. ರಾಮನಗರ: ಶ್ರೀ ರವಿ.ಎನ್ [ಬೆಂಗಳೂರು ವಿಭಾಗ]
4. ಕೋಲಾರ: ಶ್ರೀ ಮೊಹನ್ ಕುಮಾರ್ [ಬೆಂಗಳೂರು ವಿಭಾಗ]
5. ಚಿಕ್ಕಬಳ್ಳಾಪೂರ: ಶ್ರೀ ಚಂದ್ರಶೇಖರ.G.W [ಬೆಂಗಳೂರು ವಿಭಾಗ]
6. ತುಮಕೂರು: ಶ್ರೀ ಜುಂಜೇಗೌಡ [ಬೆಂಗಳೂರು ವಿಭಾಗ]
7. ಶಿವಮೊಗ್ಗ: ಶ್ರೀ ಚಿದಾನಂದ [ಬೆಂಗಳೂರು ವಿಭಾಗ]
8. ದಾವಣಗೆರೆ: ಶ್ರೀ ಜಯಕುಮಾರ್‌ ಡಿ.ಆರ್ [ಬೆಂಗಳೂರು ವಿಭಾಗ]
9. ಚಿತ್ರದುರ್ಗ: ಶ್ರೀ ನಾಗರಾಜ ಜಿ [ಬೆಂಗಳೂರು ವಿಭಾಗ]
10. ಮೈಸೂರು: ಶ್ರೀ ಗೋಪಾಲ ಕೃಷ್ಣಾ [ಮೈಸೂರು ವಿಭಾಗ]
11. ಮಂಡ್ಯ: ಶ್ರೀ ಲವ. ಎನ್ [ಮೈಸೂರು ವಿಭಾಗ]
12. ಹಾಸನ: ಶ್ರೀ ಮಂಜುನಾಥ [ಮೈಸೂರು ವಿಭಾಗ]
13. ಚಾಮರಾಜನಗರ: ಶ್ರೀ ಸಿದ್ಧರಾಜು [ಮೈಸೂರು ವಿಭಾಗ]
14. ದಕ್ಷಿಣ ಕನ್ನಡ: ಶ್ರೀ ಮುತ್ತಪ್ಪ [ಮೈಸೂರು ವಿಭಾಗ]
15. ಉಡುಪಿ: ಶ್ರೀ ಗೀರಿಶ್ [ಮೈಸೂರು ವಿಭಾಗ]
16. ಚಿಕ್ಕಮಗಳೂರು: ಶ್ರೀ ವಿಶ್ವನಾಥಯ್ಯ [ಮೈಸೂರು ವಿಭಾಗ]
17. ಕೊಡಗು: ಶ್ರೀ ಪುಟ್ಟರಾಜು [ಮೈಸೂರು ವಿಭಾಗ]
18. ಬೆಳಗಾವಿ: ಶ್ರೀ ರವಿಕಾಂತ್ CM [ಬೆಳಗಾವಿ ವಿಭಾಗ]
19. ಧಾರವಾಡ: ಶ್ರೀ ಪರುಶುರಾಮ ಕವಲೂರು [ಬೆಳಗಾವಿ ವಿಭಾಗ]
20. ವಿಜಯಪುರ: ಶ್ರೀ ಬಸನಗೌಡ ಚೌದ್ರಿ [ಬೆಳಗಾವಿ ವಿಭಾಗ]
21. ಬಾಗಲಕೋಟೆ: ಶ್ರೀ ಸಿದ್ಧು ಬಿರದಾರ [ಬೆಳಗಾವಿ ವಿಭಾಗ]
22. ಗದಗ: ಶ್ರೀ ಸಂತೋಷ ಹೆಚ್‌ [ಬೆಳಗಾವಿ ವಿಭಾಗ]
23. ಹಾವೇರಿ: ಶ್ರೀ ಭೋಜರಾಜ [ಬೆಳಗಾವಿ ವಿಭಾಗ]
24. ಉತ್ತರ ಕನ್ನಡ: ಶ್ರೀ ಗೀರಿಶ್ [ಬೆಳಗಾವಿ ವಿಭಾಗ]
25. ಕಲಬುರ್ಗಿ: ಶ್ರೀ ರಾಜೇಶ್ವರಿ ಸಾಹು [ಕಲಬುರ್ಗಿ ವಿಭಾಗ]
26. ಬೀದರ್: ಶ್ರೀ ಚಂದ್ರಶೇಖರ ಬನ್ನಾಳೆ [ಕಲಬುರ್ಗಿ ವಿಭಾಗ]
27. ರಾಯಚೂರು: ಶ್ರೀ‌ ಸಿ.ಹೆಚ್ ಮುದಕಪ್ಪ [ಕಲಬುರ್ಗಿ ವಿಭಾಗ]
28. ಕೊಪ್ಪಳ: ಶ್ರೀ ವಿರೇಶ್.G.A [ಕಲಬುರ್ಗಿ ವಿಭಾಗ]
29. ಯಾದಗಿರಿ: ಶ್ರೀ ಮಲ್ಲಣ್ಣ ಮಾಳೂರು [ಕಲಬುರ್ಗಿ ವಿಭಾಗ]
31. ವಿಜಯನಗರ: ಶ್ರೀ ನವೀನಕುಮಾರ್ ಆರ್‌ ಡಿ [ಕಲಬುರ್ಗಿ ವಿಭಾಗ]

Search This Blog

ಗ್ರಾಮ ಸಭೆ ಕೋರಂ ಲೆಕ್ಕಾಚಾರ ಹೇಗೆ? | ನಿಯಮಗಳು 2024 ರ ಸುಲಭ ಕ್ಯಾಲ್ಕುಲೇಟರ್

ಗ್ರಾಮ ಸಭೆ ಕೋರಂ ಮತ್ತು ನಿಯಮಾವಳಿಗಳ ಕ್ಯಾಲ್ಕುಲೇಟರ್
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಸಭೆ ಕರೆಯುವ ಮತ್ತು ನಡೆಸುವ ನಿಯಮಗಳು, 2024)
ಗ್ರಾಮ ಸಭೆಯ ಕೋರಂ ಮತ್ತು ಕಲಾಪ ಸ್ಥಿತಿ ವಿವರ:

ಗ್ರಾಮ ಸಭೆ ನಿಯಮಗಳು, 2024 ರ ಅನ್ವಯ ಕೋರಂ ನಿಯಮಾವಳಿ:

  • ಸಾಮಾನ್ಯ ಮತ್ತು ವಿಶೇಷ ಸಭೆಗಳಿಗೆ ಕೋರಂ (ನಿಯಮ 3(4)): ಒಟ್ಟು ನೋಂದಾಯಿತ ಮತದಾರರ ಶೇ 10 ರಷ್ಟು ಅಥವಾ 100 ಸದಸ್ಯರು - ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಂಖ್ಯೆ ಕನಿಷ್ಠ ಕೋರಂ ಆಗಿರುತ್ತದೆ.
  • ವಿಶೇಷ ವರ್ಗಗಳ ಸಭೆ (ನಿಯಮ 3(8)): ಮಹಿಳಾ, ಮಕ್ಕಳ, SC/ST, ವಿಶೇಷ ಚೇತನರು ಹಾಗೂ ದುರ್ಬಲ ವರ್ಗಗಳ ಸಭೆಗೆ ಪ್ರತ್ಯೇಕ ಸಂಖ್ಯಾ ಕೋರಂ ನಿಗದಿಪಡಿಸಿಲ್ಲ. ಹಾಜರಾಗುವ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಣಯಗಳನ್ನು ಇಲಾಖೆಗಳು ಯಥಾವತ್ತಾಗಿ ಜಾರಿಗೊಳಿಸಬೇಕು.
  • ಕೋರಂ ಕೊರತೆ ಮತ್ತು ಮುಂದೂಡಿಕೆ (ನಿಯಮ 3(5) & 3(6)): ನಿಗದಿತ ವೇಳೆಗೆ ಅಗತ್ಯ ಕೋರಂ ಇಲ್ಲದಿದ್ದರೆ 30 ನಿಮಿಷ ಕಾಯತಕ್ಕದ್ದು. ಬಳಿಕವೂ ಕೋರಂ ಬರದಿದ್ದರೆ ಸಾರ್ವಜನಿಕ ರಜಾದಿನವಲ್ಲದ ಮುಂದಿನ ದಿನಕ್ಕೆ ಅಥವಾ 3 ಕೆಲಸದ ದಿನಗಳೊಳಗೆ ಸಭೆ ಮುಂದೂಡತಕ್ಕದ್ದು.
  • ಮುಂದೂಡಲ್ಪಟ್ಟ ಸಭೆ (ನಿಯಮ 3(7)): ಮುಂದೂಡಲ್ಪಟ್ಟ ಸಭೆಗೆ ಯಾವುದೇ ಕೋರಂ ಅವಶ್ಯಕತೆ ಇರುವುದಿಲ್ಲ.
!
Notification
Message goes here
ಗ್ರಾಮ ಸಭೆ ಕೋರಂ ಮತ್ತು ನಿಯಮಾವಳಿಗಳ ವಿವರ ಪತ್ರ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಸಭೆ ಕರೆಯುವ ಮತ್ತು ನಡೆಸುವ ನಿಯಮಗಳು, 2024)
ಸಭೆಯ ಕೋರಂ ಮತ್ತು ಹಾಜರಾತಿ ವಿಶ್ಲೇಷಣೆ:

No comments:

Post a Comment