KSPDO B GRADE

ಸಂಘ / Association
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು
Karnataka State PDO B-Grade Upgradation Association (R), Bengaluru
ನೋಂದಣಿ ಸಂಖ್ಯೆ: DRB4/SOR/420/2023-24
Registration Number: DRB4/SOR/420/2023-24
ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ
Registered under Karnataka Co-operative Societies Act, 1960
ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ
State President: Sri Ramesh Nadageri
ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್
State Vice-President: Sri Jayagouda Patil
ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ
Women Vice-President: Smt. Sridevi Madiwalar

Live

MENU BAR

ಜಿಲ್ಲಾಧ್ಯಕ್ಷರು
1. ಬೆಂಗಳೂರು ನಗರ: ಶ್ರೀ ಧನಂಜಯ್ [ಬೆಂಗಳೂರು ವಿಭಾಗ]
2. ಬೆಂಗಳೂರು ಗ್ರಾಮಾಂತರ: ಶ್ರೀ ಸತೀಶ್ [ಬೆಂಗಳೂರು ವಿಭಾಗ]
3. ರಾಮನಗರ: ಶ್ರೀ ರವಿ.ಎನ್ [ಬೆಂಗಳೂರು ವಿಭಾಗ]
4. ಕೋಲಾರ: ಶ್ರೀ ಮೊಹನ್ ಕುಮಾರ್ [ಬೆಂಗಳೂರು ವಿಭಾಗ]
5. ಚಿಕ್ಕಬಳ್ಳಾಪೂರ: ಶ್ರೀ ಚಂದ್ರಶೇಖರ.G.W [ಬೆಂಗಳೂರು ವಿಭಾಗ]
6. ತುಮಕೂರು: ಶ್ರೀ ಜುಂಜೇಗೌಡ [ಬೆಂಗಳೂರು ವಿಭಾಗ]
7. ಶಿವಮೊಗ್ಗ: ಶ್ರೀ ಚಿದಾನಂದ [ಬೆಂಗಳೂರು ವಿಭಾಗ]
8. ದಾವಣಗೆರೆ: ಶ್ರೀ ಜಯಕುಮಾರ್‌ ಡಿ.ಆರ್ [ಬೆಂಗಳೂರು ವಿಭಾಗ]
9. ಚಿತ್ರದುರ್ಗ: ಶ್ರೀ ನಾಗರಾಜ ಜಿ [ಬೆಂಗಳೂರು ವಿಭಾಗ]
10. ಮೈಸೂರು: ಶ್ರೀ ಗೋಪಾಲ ಕೃಷ್ಣಾ [ಮೈಸೂರು ವಿಭಾಗ]
11. ಮಂಡ್ಯ: ಶ್ರೀ ಲವ. ಎನ್ [ಮೈಸೂರು ವಿಭಾಗ]
12. ಹಾಸನ: ಶ್ರೀ ಮಂಜುನಾಥ [ಮೈಸೂರು ವಿಭಾಗ]
13. ಚಾಮರಾಜನಗರ: ಶ್ರೀ ಸಿದ್ಧರಾಜು [ಮೈಸೂರು ವಿಭಾಗ]
14. ದಕ್ಷಿಣ ಕನ್ನಡ: ಶ್ರೀ ಮುತ್ತಪ್ಪ [ಮೈಸೂರು ವಿಭಾಗ]
15. ಉಡುಪಿ: ಶ್ರೀ ಗೀರಿಶ್ [ಮೈಸೂರು ವಿಭಾಗ]
16. ಚಿಕ್ಕಮಗಳೂರು: ಶ್ರೀ ವಿಶ್ವನಾಥಯ್ಯ [ಮೈಸೂರು ವಿಭಾಗ]
17. ಕೊಡಗು: ಶ್ರೀ ಪುಟ್ಟರಾಜು [ಮೈಸೂರು ವಿಭಾಗ]
18. ಬೆಳಗಾವಿ: ಶ್ರೀ ರವಿಕಾಂತ್ CM [ಬೆಳಗಾವಿ ವಿಭಾಗ]
19. ಧಾರವಾಡ: ಶ್ರೀ ಪರುಶುರಾಮ ಕವಲೂರು [ಬೆಳಗಾವಿ ವಿಭಾಗ]
20. ವಿಜಯಪುರ: ಶ್ರೀ ಬಸನಗೌಡ ಚೌದ್ರಿ [ಬೆಳಗಾವಿ ವಿಭಾಗ]
21. ಬಾಗಲಕೋಟೆ: ಶ್ರೀ ಸಿದ್ಧು ಬಿರದಾರ [ಬೆಳಗಾವಿ ವಿಭಾಗ]
22. ಗದಗ: ಶ್ರೀ ಸಂತೋಷ ಹೆಚ್‌ [ಬೆಳಗಾವಿ ವಿಭಾಗ]
23. ಹಾವೇರಿ: ಶ್ರೀ ಭೋಜರಾಜ [ಬೆಳಗಾವಿ ವಿಭಾಗ]
24. ಉತ್ತರ ಕನ್ನಡ: ಶ್ರೀ ಗೀರಿಶ್ [ಬೆಳಗಾವಿ ವಿಭಾಗ]
25. ಕಲಬುರ್ಗಿ: ಶ್ರೀ ರಾಜೇಶ್ವರಿ ಸಾಹು [ಕಲಬುರ್ಗಿ ವಿಭಾಗ]
26. ಬೀದರ್: ಶ್ರೀ ಚಂದ್ರಶೇಖರ ಬನ್ನಾಳೆ [ಕಲಬುರ್ಗಿ ವಿಭಾಗ]
27. ರಾಯಚೂರು: ಶ್ರೀ‌ ಸಿ.ಹೆಚ್ ಮುದಕಪ್ಪ [ಕಲಬುರ್ಗಿ ವಿಭಾಗ]
28. ಕೊಪ್ಪಳ: ಶ್ರೀ ವಿರೇಶ್.G.A [ಕಲಬುರ್ಗಿ ವಿಭಾಗ]
29. ಯಾದಗಿರಿ: ಶ್ರೀ ಮಲ್ಲಣ್ಣ ಮಾಳೂರು [ಕಲಬುರ್ಗಿ ವಿಭಾಗ]
31. ವಿಜಯನಗರ: ಶ್ರೀ ನವೀನಕುಮಾರ್ ಆರ್‌ ಡಿ [ಕಲಬುರ್ಗಿ ವಿಭಾಗ]

Search This Blog

RTI ACT 2005 section 4(1) B

ಮಾಹಿತಿ ಹಕ್ಕು ಕಾಯ್ದೆ 2005

ಸೆಕ್ಷನ್ 4(1)(ಬಿ) ರನ್ವಯ 17 ಅಂಶಗಳ ಸ್ವಯಂಪ್ರೇರಿತ ಪ್ರಕಟಣೆ

ಗ್ರಾಮ ಪಂಚಾಯಿತಿ: ಇಲ್ಲಿ ಹೆಸರನ್ನು ಬರೆಯಿರಿ
ತಾಲ್ಲೂಕು: ತಾಲ್ಲೂಕು | ಜಿಲ್ಲೆ: ಜಿಲ್ಲೆ

ಕ್ರ.ಸಂಕಾಯ್ದೆಯಡಿ ವಿವರಿಸಬೇಕಾದ ವಿಷಯಗಳುವಿವರಣೆ / ಮಾಹಿತಿ
1ಸಂಸ್ಥೆಯ ವಿವರ, ಕಾರ್ಯಗಳು ಮತ್ತು ಕರ್ತವ್ಯಗಳುಗ್ರಾಮ ಪಂಚಾಯತಿಯು ಗ್ರಾಮದ ನೈರ್ಮಲ್ಯ, ರಸ್ತೆ, ದೀಪ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಜವಾಬ್ದಾರಿ ಹೊಂದಿರುತ್ತದೆ.
2ಅಧಿಕಾರಿಗಳು ಮತ್ತು ನೌಕರರ ಅಧಿಕಾರ ಮತ್ತು ಕರ್ತವ್ಯಗಳುPDO, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದಡಿ ಕರ್ತವ್ಯ ನಿರ್ವಹಿಸುತ್ತಾರೆ.
3ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಮತ್ತು ಮೇಲ್ವಿಚಾರಣೆಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳ ಮೂಲಕ ಪಾರದರ್ಶಕವಾಗಿ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ.
4ಕೆಲಸದ ನಿರ್ವಹಣೆಗಾಗಿ ನಿಗದಿಪಡಿಸಿದ ಮಾನದಂಡಗಳುಸರ್ಕಾರದ ಸಕಾಲ ನಿಯಮಗಳು ಮತ್ತು ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳು.
5ಕರ್ತವ್ಯ ನಿರ್ವಹಣೆಗಾಗಿ ಬಳಸುವ ನಿಯಮಗಳು, ಕೈಪಿಡಿಗಳುಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ಮತ್ತು ಸರ್ಕಾರದ ಅಧಿಕೃತ ಕೈಪಿಡಿಗಳು.
6ಸಂಸ್ಥೆಯ ಅಧೀನದಲ್ಲಿರುವ ದಾಖಲೆಗಳ ವರ್ಗಗಳುಆಸ್ತಿ ರಿಜಿಸ್ಟರ್, ನಮೂನೆ 9 ಮತ್ತು 11, ನಗದು ಪುಸ್ತಕಗಳು, ತೆರಿಗೆ ರಿಜಿಸ್ಟರ್.
7ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸುವ ವ್ಯವಸ್ಥೆನಿಯಮಿತ ಗ್ರಾಮ ಸಭೆಗಳು, ವಾರ್ಡ್ ಸಭೆಗಳು ಮತ್ತು ಜಮಾಬಂದಿ ಮೂಲಕ ಸಮಾಲೋಚನೆ.
8ಸಭೆಗಳು ಮತ್ತು ಸಮಿತಿಗಳ ವಿವರಗಳುಸಾಮಾನ್ಯ ಸಭೆ, ಸ್ಥಾಯಿ ಸಮಿತಿಗಳು ಮತ್ತು ಅವುಗಳ ನಡಾವಳಿ ಪುಸ್ತಕಗಳು.
9ಅಧಿಕಾರಿಗಳು ಮತ್ತು ನೌಕರರ ವಿವರಗಳು
1. PDO: ಹೆಸರು - ಮೊ:
2. ಕಾರ್ಯದರ್ಶಿ: ಹೆಸರು - ಮೊ:
3. SDA: ಹೆಸರು - ಮೊ:
10ನೌಕರರಿಗೆ ನೀಡಲಾಗುವ ಮಾಸಿಕ ವೇತನದ ವಿವರಸರ್ಕಾರದ ನಿಗದಿತ ವೇತನ ಶ್ರೇಣಿಯಂತೆ ಮಾಸಿಕ ವೇತನ ಪಾವತಿಸಲಾಗುತ್ತದೆ.
11ಬಜೆಟ್ ಮತ್ತು ಹಂಚಿಕೆಯಾದ ಅನುದಾನದ ವಿವರ15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಮತ್ತು ಪಂಚಾಯತ್ ಸ್ವಂತ ಸಂಪನ್ಮೂಲ ಅನುದಾನ.
12ಸಬ್ಸಿಡಿ ಕಾರ್ಯಕ್ರಮಗಳ ಅನುಷ್ಠಾನದ ವಿಧಾನವಸತಿ ಯೋಜನೆಗಳು (ಬಸವ, ಅಂಬೇಡ್ಕರ್ ಆವಾಸ್) ಮತ್ತು ಅರ್ಹ ಫಲಾನುಭವಿಗಳ ಪಟ್ಟಿ.
13ಸೌಲಭ್ಯಗಳನ್ನು ಪಡೆದವರ ವಿವರಗಳು (Permits)ಕಟ್ಟಡ ಮತ್ತು ವ್ಯಾಪಾರ ಪರವಾನಗಿ ಪಡೆದವರ ಪಟ್ಟಿ ಕಚೇರಿಯಲ್ಲಿದೆ.
14ವಿದ್ಯುನ್ಮಾನ ರೂಪದಲ್ಲಿ ಲಭ್ಯವಿರುವ ಮಾಹಿತಿ'ಪಂಚತಂತ್ರ' ತಂತ್ರಾಂಶದಲ್ಲಿ ಲಭ್ಯವಿರುವ ಡಿಜಿಟಲ್ ದಾಖಲೆಗಳು.
15ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಇರುವ ಸೌಲಭ್ಯಗಳುಕಚೇರಿ ಅವಧಿಯಲ್ಲಿ ನೋಟಿಸ್ ಬೋರ್ಡ್ ಮತ್ತು ದಾಖಲೆಗಳ ವೀಕ್ಷಣೆಗೆ ಅವಕಾಶವಿದೆ.
16ಸಾರ್ವಜನಿಕ ಮಾಹಿತಿ ಅಧಿಕಾರಿಗಳ ವಿವರಗಳು PIO: ಹೆಸರು/ಹುದ್ದೆ
ಮೇಲ್ಮನವಿ ಪ್ರಾಧಿಕಾರ: PDO / ಇಒ
17ಇತರ ಉಪಯುಕ್ತ ಮಾಹಿತಿಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ವಿಶೇಷ ಯೋಜನೆಗಳು ಮತ್ತು ಸುತ್ತೋಲೆಗಳು.

ದೃಢೀಕರಣ: ಮೇಲೆ ನೀಡಲಾದ ಮಾಹಿತಿಯು ಈ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ್ದು ಸರಿಯಾಗಿರುತ್ತದೆ.

ಸ್ಥಳ: ಗ್ರಾಮ ಪಂಚಾಯಿತಿ

ದಿನಾಂಕ: 25.02.2026

1 comment: